ಉಬರಡ್ಕದಲ್ಲಿ ವರಮಹಾಲಕ್ಷ್ಮೀ ಪೂಜೆ Posted by suddi channel Date: August 05, 2022 in: ಧಾರ್ಮಿಕ, ಪ್ರಚಲಿತ Leave a comment 215 Views ಉಬರಡ್ಕ ಮಿತ್ತೂರಿನ ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಉಬರಡ್ಕದ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.