ಕೊಲ್ಲಮೊಗ್ರು – ಹರಿಹರ ಪ್ರಾ.ಕೃ.ಪ.ಸ.ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಬಹುಮಾನ

0

 

ಇಂದು ಡಿ ಸಿ ಸಿ ಬ್ಯಾಂಕ್ ವತಿಯಿಂದ
ಕೊಲ್ಲಮೊಗ್ರು – ಹರಿಹರ ಪ್ರಾ.ಕೃ.ಪ.ಸ.ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಬಹುಮಾನ ಕೊಡಮಾಡಲಾಯಿತು. ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಸೊಸೈಟಿ ಅಧ್ಯಕ್ಷ ಹರ್ಷಕುಮಾರ್ ದೇವಜನ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಣಿಯಾನ ಅನಂತರಾಮ ಅವರುಗಳು ಪ್ರಶಸ್ತಿ ಸ್ವೀಕರಿಸಿದರು. ಸೊಸೈಟಿ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು .