ಕಲ್ಮಡ್ಕ : ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0
129

 

p>

ಮರಾಟಿ ಸಮಾಜ ಸೇವಾ ಸಂಘ ಕಲ್ಮಡ್ಕ ಇದರ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಆ. 5ರಂದು ಸಂಘದ ಸಭಾಭವನದಲ್ಲಿ ನಡೆಯಿತು. ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಊರವರು ಶ್ರದ್ಧಾ ಭಕ್ತಿಯಿಂದ ಪೂಜೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here