ಆ. 7: ಕೆ.ವಿ.ಜಿ. ಸಂಸ್ಮರಣೆ

0

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ಅಂಗವಾಗಿ ಆ. 7ರಂದು ಕೆ.ವಿ.ಜಿ. ಕ್ಯಾಂಪಸ್ ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸುವ ಕುರುಂಜಿ ಸಂಸ್ಮರಣೆ ನಡೆಯಲಿದೆ.
ಕಾರ್ಯಕ್ರಮ ಪೂ. 9.30 ಕ್ಕೆ ನಡೆಯಲಿದ್ದು, ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳು, ಡಾ. ಕುರುಂಜಿಯವೆ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಸ್ಥಾಪಕರ ದಿನಾಚರಣೆ ಸಮಿತಿ ಕಾರ್ಯದರ್ಶಿ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.