ಇಂದಿನಿಂದ ರಾತ್ರಿ 9 ಗಂಟೆಯವರೆಗೆ ಅಂಗಡಿ ವ್ಯವಹಾರ ನಡೆಸಲು ಅವಕಾಶ

0


ಕಳೆದ ಕೆಲವು ದಿನಗಳಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ ತೆರೆದಿಡ್ಡು ವ್ಯವಹಾರ ನಡೆಸಲು ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಇದೀಗ ಈ ನಿರ್ಬಂಧವನ್ನು ಕೊಂಚ ಸಡಿಲಿಸಿ ರಾತ್ರಿ 9 ಗಂಟೆಯವರೆಗೆ ಅಂಗಡಿ ವ್ಯವಹಾರ ತೆರೆದಿಡಲು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರರವರು ಆದೇಶಿಸಿದ್ದಾರೆ.

p>

ಸಂಜೆ 6ರವರೆಗೆ ಮದ್ಯ ಮಾರಾಟ
ಜಿಲ್ಲೆಯಲ್ಲಿ ಕೋಮು ಸೂಕ್ಷ್ಮ ಪರಿಸ್ಥಿತಿ ನೆಲೆಸಿರುವ ಕಾರಣ ಶಾಂತಿ ಕದಡಬಹುದೆಂಬ ದೃಷ್ಟಿಯಿಂದ ಕಳೆದೊಂದು ವಾರದಿಂದ ವೈನ್‌ಶಾಪ್ ಮತ್ತು ಬಾರ್‌ಗಳನ್ನು ಬಂದ್ ಮಾಡಿಸಲಾಗಿತ್ತು. ಇಂದಿನಿಂದ ಪ್ರತಿದಿನ ಸಂಜೆ 6ಗಂಟೆಯವರೆಗೆ ಮದ್ಯ ಮಾರಾಟ ಮಾಡಲು ಜಿಲ್ಲಾಧಿಕಾರಿಗಳು ಅನುಮತಿಸಿದ್ದಾರೆ.

LEAVE A REPLY

Please enter your comment!
Please enter your name here