ಕೋಲ್ಚಾರ್ : ಸುದ್ದಿ ಸ್ವಾತಂತ್ರ್ಯ ರಥಕ್ಕೆ ಸ್ವಾಗತ

0

 

ಆಲೆಟ್ಟಿ ಗ್ರಾಮದ ಕೋಲ್ಚಾರ್ ಗೆ ಸುದ್ದಿ ಸ್ವಾತಂತ್ರ್ಯ ರಥವು ಆಗಮಿಸಿದಾಗ ಗ್ರಾಮಸ್ಥರು ಸ್ವಾಗತಿಸಿದರು.
ಈ ಬಾರಿಯ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಪ್ರಯುಕ್ತ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಬೇಕೆಂಬ ಸಂದೇಶವನ್ನು ಸಾರುವ ಸಲುವಾಗಿ ಸುದ್ದಿ ಸ್ವಾತಂತ್ರ್ಯ ರಥವು ಗ್ರಾಮಗ್ರಾಮಗಳಲ್ಲಿ ಸಂಚರಿಸುತ್ತಿದೆ.
ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಮಾತನಾಡಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರ್,ಮಾಜಿ ಸದಸ್ಯ ಕೈಪಳ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸುದ್ದಿ ಪತ್ರಿಕೆಯ ರಮೇಶ್ ನೀರಬಿದಿರೆ, ಶಿವಪ್ರಸಾದ್ ಕೇರ್ಪಳ,ರೇಖಾ ಸುಭಾಸ್,ಕಾರ್ತಿಕ್ ಉಪಸ್ಥಿತರಿದ್ದರು.