ಆಲೆಟ್ಟಿ – ಸಹಕಾರಿ ಸಂಘಕ್ಕೆ ಜಿಲ್ಲಾ ಪ್ರಶಸ್ತಿ

0
134

 

p>

 

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ನೀಡಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಿನಕರ ಎ ಆಲೆಟ್ಟಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here