ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

0
108

 

p>

 

 

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.5 ರಂದು ದೇವಳದಲ್ಲಿ ಜರುಗಿತು. ಅರ್ಚಕ ಹರ್ಷಿತ್ ಬನ್ನಿಂತಾಯ ರವರ ನೇತೃತ್ವದಲ್ಲಿ ಪೂಜೆ ನಡೆದು ವೃತಧಾರಿಗಳು ಸಂಕಲ್ಪದಲ್ಲಿ ಪಾಲ್ಗೊಂಡ ರು.

ಬಳಿಕ ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಈ ಸಂದರ್ಭದಲ್ಲಿ ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ, ಸೇ.ಸ.ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಮಾಜಿ ಅಧ್ಯಕ್ಷ ಪ್ರಸನ್ನ ಕೆ.ಸಿ.ಬಡ್ಡಡ್ಕ,ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮಣಿಯಾಣಿ ಆಲೆಟ್ಟಿ, ಜೀ.ಸ. ಕಾರ್ಯದರ್ಶಿ ಕೃಪಾಶಂಕರ ತುದಿಯಡ್ಕ,ಸೇ.ಸ. ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಹಾಗೂ ಸದಸ್ಯರಾದ ಹರಿಪ್ರಸಾದ್ ಕಾಪುಮಲೆ, ಹರಿಪ್ರಸಾದ್ ಗಬ್ಬಲ್ಕಜೆ, ಸತೀಶ್ ಕುಂಭಕ್ಕೋಡು, ಮಮತಾ ನಾರ್ಕೋಡು, ನಳಿನಿ ರೈ ಆಲೆಟ್ಟಿ ಮತ್ತು ‌ಸಮಿತಿಯ ಸದಸ್ಯರು ‌ಹಾಗೂ ಗ್ರಾಮದ ಭಕ್ತಾದಿಗಳು ಭಾಗವಹಿಸಿದರು. ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಿತು.

LEAVE A REPLY

Please enter your comment!
Please enter your name here