ಕೇನ್ಯ: ಸ್ನೇಹಿತೆಯರ ಕೂಟದ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜೆ

0

 

ಸ್ನೇಹಿತೆಯರ ಕೂಟ ಕೇನ್ಯ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜೆ
ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ. 5ರಂದು ಜರಗಿತು. ಸಂಘದ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.