ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ‌ ಶ್ರೀ ವರಮಹಾಲಕ್ಷ್ಮೀ‌ ಪೂಜೆ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಮಂಜುಶ್ರೀ ಯುವತಿ ಮಂಡಲ ವತಿಯಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಆ.,05 ರಂದು ನಡೆಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.