ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆ ನಿನ್ನೆ ನಡೆಯಿತು.

ಭಕ್ತಾದಿಗಳು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.