ಸಂಪಾಜೆ : ರಾಷ್ಟ್ರಧ್ವಜ ಹಸ್ತಾಂತರ

0
191

p>

 

ಸಂಪಾಜೆಯ ಸಂಜೀವಿನಿ ಒಕ್ಕೂಟದಿಂದ ರಾಷ್ಟ್ರ ಧ್ವಜ ಹಸ್ತಾಂತರ ನಡೆಯಿತು. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಹಾಗೂ ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ, ಸದಸ್ಯರಾದ ಸವಾದ್ ಗೂನಡ್ಕ ಸ್ವೀಕರಿಸಿದರು.

 

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here