Breaking News

ತಾಲೂಕು ಪಂಚಾಯತ್ ನಲ್ಲಿ ತಾಲೂಕು ಮಟ್ಟದ ಚದುರಂಗ ಆಟ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ಚದುರಂಗ ಆಟ ಆಡೋಣ ಅಭಿಯಾನವನ್ನು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ.06 ರಂದು ಏರ್ಪಡಿಸಲಾಯಿತು.


ಈ ಸಂಧರ್ಭದಲ್ಲಿ ಪ್ರೊಬೆಷನರಿ ಕಾರ್ಯನಿರ್ವಾಹಕ ಅಧಿಕಾರಿಯವರು ,ತಾಪಂ ವ್ಯವಸ್ಥಾಪಕರು,ತಾಲೂಕು ಪಂಚಾಯತ್ ಪ್ರಭಾರ ಸಹಾಯಕ ನಿರ್ದೇಶಕರು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ತೀರ್ಪುಗಾರರಾದ ಸುಜಯ ಕುಮಾರಿ, ಪ್ರಭಾವತಿ ಮತ್ತು ರಮೇಶ್ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.