ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಬೊಮ್ಮಿ ಪಾಟಾಜೆ ನಿಧನ

0
521

 

p>

ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಬೊಮ್ಮಿ ಪಾಟಾಜೆಯವರು ಆ.06 ರಂದು ನಿಧನರಾದರು.
ಅವರಿಗೆ 70 ವರ್ಷ ಪ್ರಾಯವಾಗಿತ್ತು.
ಮೃತರು ಪುತ್ರ ಹಾಗೂ ಪುತ್ರಿ, ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here