ಐವರ್ನಾಡು ಗ್ರಾಮ ಪಂಚಾಯತ್ : ವಾಹನ,ಚಾಲಕ ಮಾಲಕರಿಂದ ಸ್ವಚ್ಛತಾ ಕಾರ್ಯಕ್ರಮ

0

 

ಐವರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮದ ವಾಹನ ಚಾಲಕ ಮತ್ತು ಮಾಲಕರ ವತಿಯಿಂದ ಆ.07 ರಂದು ನಡೆಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಸಿಬ್ಬಂದಿ ವರ್ಗದವರು, ಗ್ರಾಮದ ವಾಹನ ಚಾಲಕರು ಹಾಗೂ ಮಾಲಕರು ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here