ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ 

0

 

 

ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ ಸಾರ್ವಜನಿಕ ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ ರವರ‌ ಸಭಾಧ್ಯಕ್ಷತೆಯಲ್ಲಿ ಜರುಗಿತು.

 

2022 ನೇ ಸಾಲಿನ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಜಯರಾಮ ಕಲ್ಲಾಜೆ, ಕಾರ್ಯದರ್ಶಿಯಾಗಿ ವಾಸುದೇವ ಮೇಲ್ಪಾಡಿ, ಕೋಶಾಧ್ಯಕ್ಷರಾಗಿ ಸುಬ್ರಹ್ಮಣ್ಯ ಕುದ್ಪಾಜೆ, ಜತೆ ಕಾರ್ಯದರ್ಶಿ ಯಾಗಿ ಜೀವನ್ ಶೆಟ್ಟಿಗದ್ದೆ ಆಯ್ಕೆಯಾದರು.ಇದೇ‌ ವೇಳೆ ವಿವಿಧ ಸಮಿತಿಗಳ ರಚಿಸಿ ಸಂಚಾಲಕರು ಮತ್ತು ಸದಸ್ಯರ ಆಯ್ಕೆ ಮಾಡಲಾಯಿತು.