ಬಳ್ಪ: ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಬಳ್ಪದ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ. 5ರಂದು ನಡೆಯಿತು.