ಬಳ್ಪ: ಕಾಂಜಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

 

ಬಳ್ಪ ಗ್ರಾಮದ ಕಾಂಜಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಭಾರತೀ ಸಭಾಂಗಣದಲ್ಲಿ ಶ್ರೀ ತ್ರಿಶೂಲಿನೀ ದೇವಸ್ಥಾನ ವರಮಹಾಲಕ್ಷ್ಮೀ ಪೂಜಾ ಸಮಿತಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 5ರಂದು ನಡೆಯಿತು.