ಕನಕಮಜಲು: ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

0

 

ಕನಕಮಜಲು ಗ್ರಾಮ ಪಂಚಾಯತಿಯಲ್ಲಿ ” ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರವು ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆ.7ರಂದು ನಡೆಯಿತು.

ಗ್ರಾಮ ಪಂಚಾಯಿತಿಯ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್, ಪ್ರಸಾದ್ ನೇತ್ರಾಲಯದ ವೈಧ್ಯಾಧಿಕಾರಿಗಳು, ಯಶಸ್ವಿ ನಾಗರಿಕ ಸೇವಾ ಸಂಘ ಕಾರ್ಕಳದ ಪ್ರತಿನಿಧಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಗ್ರಾಮದ ಆರೋಗ್ಯ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here