ಕೆವಿಜಿ ಮೇಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ

0

 

 

 

ಕೆವಿಜಿ ಮೇಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ 04ರಂದು ಹಮ್ಮಿಕೊಳ್ಳಾಯಿತು. ಡೀನ್ ಡಾ. ನಿಲಾಂಬಿಕೈ ನಟರಾಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಡಾ. ಶ್ಯಾಮ್ ಸುಂದರ್, ಡಾ. ಅಮೃತಾ ಡಾ. ಪ್ರತೀಮಾ ಉಪಸ್ಥಿತರಿದ್ದರು.

ವಿಶ್ವ ಸ್ತನ್ಯಪಾನದ ಕುರಿತು ಡಾ ಅಮೃತಾ ಹಾಗೂ ಡಾ. ಶ್ಯಾಮ್ ಸುಂದರ್ ಮಾಹಿತಿ ನಿಡಿದರು. ಕಾರ್ಯಕ್ರಮದಲ್ಲಿ ತಾಯಂದಿರು, ಆಸ್ಪತ್ರೆಯ ವಿಭಾಗ ಮುಖ್ಯಸ್ಥರಗಳು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.