ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

0

 

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜಾ ಸಮಿತಿ ಸೇವಾ ಸಮಿತಿ, ಶ್ರೀ ಮಹಿಷಮರ್ದಿನಿ ಮಹಿಳಾ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯ ಮತ್ತು ವೇದಮೂರ್ತಿ ಪ್ರಶಾಂತ್ ಪರ್ಲತ್ತಾಯರ ಬಳಗ ವೈದಿಕ ಕಾರ್ಯಕ್ರಮಗಳನ್ನು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ದೇವಳದ ಸಭಾಂಗಣದಲ್ಲಿ ಪೂಜಾ ಕಾರ್ಯಕ್ರಮ ನಡೆಸಿದರು. ಬಳಿಕ ಪ್ರಸಾದ ವಿತರಣೆ , ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಎಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here