ಆ.12 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

0
44

 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯು ಆ.12 ರಂದು ಶುಕ್ರವಾರ ನಡೆಯಲಿದೆ.


ಬೆಳಿಗ್ಗೆ ಗಂಟೆ 9.00 ರಿಂದ ಪೂಜೆ ಪ್ರಾರಂಭಗೊಳ್ಳಲಿದ್ದು ಪೂಜೆಯಲ್ಲಿ ಪಾಲ್ಗೊಳ್ಳುವವರು ಬೆಳಿಗ್ಗೆ 9.00 ಗಂಟೆಯ ಮೊದಲು ದೇವಸ್ಥಾನದಲ್ಲಿ ಉಪಸ್ಥಿತರಿರಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here