ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕೆವಿಜಿ ಸಂಸ್ಮರಣೆ

0

 

 

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಕುರುಂಜಿ ವೆಂಕಟರಮಣ ಗೌಡರ, 9ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ, ಕಾರ್ಯಕ್ರಮವು ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಆ 7ರಂದು ನಡೆಯಿತು, ಶಾಲಾ ಪ್ರಾಂಶುಪಾಲರಾದ ಅರುಣ್ ಕುಮಾರ್ ಹಾಗೂ ಶಾಲಾ ಶಿಕ್ಷಕಿಯರ ಮತ್ತು ಬೋಧಕೇತರ ಸಿಬ್ಬಂದಿಗಳ ಸಮ್ಮುಖದಲ್ಲಿ ಕೆವಿಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿ ನಮನಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here