ಪಾಲೆಪ್ಪಾಡಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಂದರಲಿಂಗಂ, ಕಾರ್ಯದರ್ಶಿ ಜಯಪ್ರಸಾದ್ ಕಜೆತ್ತಡ್ಕ

0

 

ಮಂಜುಶ್ರೀ ಗೆಳೆಯರ ಬಳಗ ಮತ್ತು ಸಾರ್ವಜನಿಕ ಗಣೇಶೋತ್ಸವ ಪಾಲೆಪ್ಪಾಡಿ ವತಿಯಿಂದ ಆ.31 ರಂದು ನಡೆಯುವ 30ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯನ್ನು ರಚಿಸಲಾಯಿತು.

 

2022-2023 ರ ಸಾರ್ವಜನಿಕ ಗಣೇಶೋತ್ಸವ ಅಧ್ಯಕ್ಷರಾಗಿ ಸುಂದರಲಿಂಗಂ ಸಿ ಕೂಪ್ ಮತ್ತು ಕಾರ್ಯದರ್ಶಿಯಾಗಿ ಜಯಪ್ರಸಾದ್ ಕಜೆತ್ತಡ್ಕ, ಹಾಗೂ ವಿಶ್ವನಾಥ್ ಕಟ್ಟತಾರು ಸಮಿತಿಯ ಉಪಾಧ್ಯಕ್ಷರಾಗಿ ಸರ್ವನುಮತದಿಂದ ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಸಂಘದ ಎಲ್ಲಾ ಸದಸ್ಯರು ಹಾಜರಿದ್ದರು.