ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಇದರ ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಯೂಸುಫ್ ಬಯಂಬು ಆಯ್ಕೆ

0

 

 

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಇದರ ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಯೂಸುಫ್ ಬಯಂಬುರವರು ಆಯ್ಕೆಯಾಗಿದ್ದಾರೆ.
ಇವರು ಜಿಲ್ಲಾ ಅಲ್ಪಸಂಖ್ಯಾತ ಮೋರ್ಛಾದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.