ಅರಂತೋಡು : ಬಿ .ಜೆ .ಪಿ ಮಹಿಳಾ ಮೋರ್ಚಾ ವತಿಯಿಂದ ಕಿಟ್ ವಿತರಣೆ

0
124

 

ಅರಂತೋಡು ಗ್ರಾಮದ ದೇರಾಜೆಯಲ್ಲಿ ಮನೆ ಕಳೆದುಕೊಂಡ ಚಂದ್ರಕಲಾ ಅವರಿಗೆ ಬಿ ಜೆ ಪಿ ಮಹಿಳಾ ಮೋರ್ಚಾ ವತಿಯಿಂದ ಕಿಟ್ ನೀಡಲಾಯಿತು.
ಈ ಸಂದರ್ಭದಲ್ಲಿ ಬಿ ಜೆ ಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗೀತಾ ಶೇಖರ್, ಚಿತ್ರ ದೇರಾಜೆ ,ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಕೇಶವ ಅಡ್ತಲೆ, ಅರಂತೋಡು ಗ್ರಾ.ಪಂ ಉಪಾಧ್ಯಕ್ಷೆ ಶ್ವೇತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here