ಮಡಪ್ಪಾಡಿ : ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಕುರಿತು ಮತ್ತು ”ಹರ್ ಘರ್ ತಿರಂಗಾ ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ

0

ಮಾಡಪ್ಪಾಡಿ ಗ್ರಾಮ ಪಂಚಾಯಿತಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಕುರಿತು ಮತ್ತು ”ಹರ್ ಘರ್ ತಿರಂಗಾ ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಆ. 8ರಂದು ನಡೆಯಿತು. ಹಾಗೂ ಮನೆಮನೆಗೂ ರಾಷ್ಟ್ರಧ್ವಜವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಉಪಾಧ್ಯಕ್ಷರು ,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಪ್ರಮುಖರಾದ ವಿಜಯಕುಮಾರ್ ಎಂ.ಡಿ., ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಶಾಲಾ ಶಿಕ್ಷಕರು , ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here