ಆ.12: ಜಾಲ್ಸೂರಿನಲ್ಲಿ ಸಂದ್ಯಾಚೇತನ ಹಿರಿಯ ನಾಗರಿಕ ಸಂಘದ ವತಿಯಿಂದ ಅಟಿ ಆಚರಣೆ ಹಾಗೂ ಸನ್ಮಾನ

0

 

ಸುಳ್ಯ ತಾಲೂಕು ಸಂಧ್ಯಾಚೇತನ ಹಿರಿಯ ನಾಗರಿಕ ಸಂಘದ ಜಾಲ್ಸೂರು ಘಟಕದ ವತಿಯಿಂದ ಆಟಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮವು ಜಾಲ್ಸೂರು ಗ್ರಾ.ಪಂ. ಸಭಾಭವನದಲ್ಲಿ ಆ.12ರಂದು ಜರುಗಲಿದೆ.


ಕಾರ್ಯಕ್ರಮದಲ್ಲಿ ಮಧ್ಯಾಹ್ನ 12.00 ರಿಂದ 1.00 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ಹಿರಿಯ ನಿವೃತ್ತ ಶಿಕ್ಷಕರಾದ ಕೇಪು ಸುಂದರ ಮಾಸ್ತರ್ ದಂಪತಿಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾದ್ದಾರೆ. ಅಪರಾಹ್ನ
1ರಿಂದ 2 ರವರೆಗೆ ಆಟಿ ಔತಣ ಕೂಟ ನಡೆಯಲಿದೆ.
ಬಳಿಕ ಮನೊರಂಜನೆ ಸ್ಪರ್ಧೆಗಳು ನಡೆಯಲಿದ್ದು, ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ಜರುಗಲಿದೆ.
ಪ್ರತಿಯೊಬ್ಬ ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ದಂಪತಿ ಸಮೇತ ಬಂದು ಭಾಗಿಯಾಗಬೇಕೆಂದು ಸಂದ್ಯಾಚೇತನ ಹಿರಿಯ ನಾಗರಿಕ ಸಂಘದ ಸಂಚಾಲಕರಾದ ಚೆನ್ನಕೇಶವ ಜಾಲ್ಸೂರು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here