ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾ ತಂಡ ಭೇಟಿ

0
1330

 

ರೂ.2,25,600 ನೆರವು ಹಸ್ತಾಂತರ

ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾ ತಂಡ ಭೀಟಿ ನೀಡಿ ಸಾಂತ್ವಾನ ಹೇಳಿ 2,25,600 ರೂ ನೆರವು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಬೀದರ್ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ ಬಿ, ಕಾರ್ಯದರ್ಶಿ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ರಾಕೇಶ್, ಸುಳ್ಯ ಮಂಡಲ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಬೆಳ್ಳಾರೆ ಶಕ್ತಿ ಕೇಂದ್ರದ ಅಧ್ಯಕ್ಷ ಹರ್ಷಿತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here