ಐವರ್ನಾಡು ಗ್ರಾಮ ಪಂಚಾಯತ್ ಮನೆ,ಮನೆ ಧ್ವಜ ಹಂಚಿಕೆ

0

 

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ,ಮನೆ,ಧ್ವಜ ಹಂಚಿಕೆ ಕಾರ್ಯ ನಡೆಯುತ್ತಿದೆ.
ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ಮನೆ,ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಉದ್ದೇಶದಿಂದ ಪಂಚಾಯತ್ ವತಿಯಿಂದ ಧ್ವಜ ವಿತರಣೆ ಮಾಡಲಾಗುತ್ತಿದೆ.

LEAVE A REPLY

Please enter your comment!
Please enter your name here