ಜ್ಞಾನದೀಪ ವಿದ್ಯಾರ್ಥಿನಿ ಶ್ರೇಯಾ ಕೆ. ಪಿ. ಜಿಲ್ಲಾಮಟ್ಟದ ಕರಾಟೆಯಲ್ಲಿ ದ್ವಿತೀಯ

0

 

ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸಿದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದ 26 – 30 ಕೆ. ಜಿ. ವಿಭಾಗದಲ್ಲಿ ಶ್ರೇಯಾ ಕೆ. ಪಿ. ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಕೊರಂಬಡ್ಕ ಪುರುಷೋತ್ತಮ ಗೌಡ ಹಾಗೂ ರೀತಾ ದಂಪತಿಗಳ ಪುತ್ರಿಯಾಗಿದ್ದು ಪ್ರಸ್ತುತ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here