ಪ್ರವೀಣ್ ನೆಟ್ಟಾರು ಮನೆಗೆ ಕಡೂರು ಶಾಸಕ ಬೆಳ್ಳಿಪ್ರಕಾಶ್ ಭೇಟಿ

0

 

ಮನೆಯವರಿಗೆ ಸಹಾಯಧನ ಹಸ್ತಾಂತರ

ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಕಡೂರು ಶಾಸಕ ಬೆಳ್ಳಿಪ್ರಕಾಶ್ ಭೇಟಿ ನೀಡಿ ಸಾಂತ್ವಾನ ಹೇಳಿ ಮನೆಯವರಿಗೆ 5ಲಕ್ಷ ಧನಸಹಾಯ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಿಲ್ಮಡುರಪ್ಪ ಜಿಲ್ಲಾ ಕಾರ್ಯದರ್ಶಿ ದೇವರಾಜ ಶೆಟ್ಟಿ, ಬೀರೂರು ಪುರಸಭಾ ಅಧ್ಯಕ್ಷ ಎಂ.ಪಿ.ಸುದರ್ಶನ್ ಮತ್ತು ತಾಲೂಕು ಮುಖಂಡರು ಹಾಗೂ ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಶ್ಯಾಮಸುಂದರ ರೈ, ಶೈಲೇಶ್ ನೆಟ್ಟಾರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.