ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಇನ್ನೊಬ್ಬ ಆರೋಪಿ ಬಂಧನ

0

ಬಂಧಿತರ ಸಂಖ್ಯೆ ಏಳಕ್ಕೇರಿಕೆ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಇನ್ನೊಬ್ಬ ಆರೋಪಿಯ ಬಂಧನವಾಗಿದೆ.

 


ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಕಬೀರ್ ಸಿ.ಎ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಹತ್ಯೆ ಪ್ರಕರಣದ ದಲ್ಲಿ ಭಾಗಿಯಾದವರನ್ನು ಈಗಾಗಲೇ ಗುರುತಿಸಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದ್ದು ಇದುವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್.ಪಿ.ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here