ಮದೆನಾಡು ಗುಡ್ಡದಲ್ಲಿ ಬಿರುಕು 

0

 

 

ಇಂದು ರಾತ್ರಿ ವಾಹನ ಸಂಚಾರ ಬಂದ್ : ಕೊಡಗು ಜಿಲ್ಲಾಧಿಕಾರಿ ಆದೇಶ

ಮದೆನಾಡು ಬಳಿ ಹೆದ್ದಾರಿಯಲ್ಲಿ ಮಣ್ಣು ಕುಸಿಯುತ್ತಿರುವ  ಪರಿಣಾಮ ಮಡಿಕೇರಿ ಮಂಗಳೂರು ರಸ್ತೆ ಸಂಚಾರವನ್ನು ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ಗಂಟೆವರೆಗೂ ಎಲ್ಲಾ ವಾಹನ ಸಂಚಾರಕ್ಕೆ ಬಂದ್ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ಅವರಿಂದ ಕೊಡಗು ಜಿಲ್ಲಾಧಿಕಾರಿಗೆ ಮನವಿ ಮಾಡಲಾದ ಹಿನ್ನಲೆ
ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ
ವಾಹನ ಪ್ರಯಾಣಿಕರಿಗೆ ಅಪಾಯ ಸಾದ್ಯತೆ ಇರುವ ಕಾರಣದಿಂದ ರಸ್ತೆ ಸಂಚಾರ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ ಎನ್ನಲಾಗಿದೆ.