ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಯುತ್ತಿದೆ.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್
ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.