ಮಂಡೆಕೋಲು: ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಹರ್ ಘರ್ ತಿರಂಗಾ ಆಚರಣೆಯ ಕುರಿತು ಪೂರ್ವಭಾವಿ ಸಭೆ

0

 

ಮಂಡೆಕೋಲು ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮತ್ತು ಮನೆ ಮನೆಗೆ ರಾಷ್ಟ್ರ ಧ್ವಜ ವಿತರಣೆಯ ಕುರಿತು ಪೂರ್ವಭಾವಿ ಸಭೆ 10 ಆಗಸ್ಟ್ ರಂದು ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನುತಾ ಪಾತಿಕಲ್ಲು ಮತ್ತು ಉಪಾಧ್ಯಕ್ಷರಾದ ಅನಿಲ್ ತೋಟಾಪ್ಪಾಡಿ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಕಲ್ಲಡ್ಕ, ವಿಲೇಜ್ ಆಫೀಸರ್ ಅಜಿತ್,ಆಶಾಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಮಂಡೆಕೋಲು ಕೃಷಿ ಪತ್ತಿನ ಸಹಕಾರಿ ಸಂಘದ ಮ್ಯಾನೇಜರ್ ಉದಯ ಕುಮಾರ್, ಪಂಚಾಯತ್ ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here