ಡಾ.ಕೆ‌.ವಿ.ಚಿದಾನಂದ ರವರ ಪೆನ್ಸಿಲ್ ಆರ್ಟ್ ಭಾವಚಿತ್ರ ಹಸ್ತಾಂತರ

0

 

ಸುಳ್ಯ ಕಸಬಾದ ಬೆಟ್ಟಂಪಾಡಿ ನಿವಾಸಿ ಪೂಜಾ ರವರು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ರವರ ಪೆನ್ಸಿಲ್ ಆರ್ಟ್ ಭಾವಚಿತ್ರವನ್ನು ಬರೆದು ಇಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ,ಹೇಮನಾಥ ಕೆ.ವಿ,ಜಗದೀಶ್ ಅಡ್ತಲೆ, ರಜತ್ ಅಡ್ಕಾರ್, ನವನೀತ್ ಬೆಟ್ಟಂಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here