ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಟ್ಟಿಪಳ್ಳದಿಂದ ಬಂಧಿಸಿದ ಆರೋಪಿಗೆ ಎರಡು ದಿನಗಳ ನ್ಯಾಯಾಂಗ ಬಂಧನ

0

p>

 

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಘಟನೆಗೆ ಸಂಬಂಧಿಸಿ ಸುಳ್ಯ ಜಟ್ಟಿಪಳ್ಳದಿಂದ ಬಂಧಿಸಿದ ಶಂಕಿತ ಆರೋಪಿ ಸಿ.ಎ.ಕಬೀರ್ ಎಂಬಾತನನ್ನು ಇಂದು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಸುಳ್ಯ ನ್ಯಾಯಾಲಯದಿಂದ ಆಗಸ್ಟ್ 12 ರ ವರೆಗೆ ಆತನಿಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here