ಮಂಗಳೂರು – ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಮದೆನಾಡು ಬಳಿ ಭೂಕುಸಿತ ಉಂಟಾಗಿದ್ದ ಸ್ಥಳಧಲ್ಲಿ ಶೇ. 75 ರಷ್ಟು ಮಣ್ಣು ತೆರವುಗೊಳಿಸಲಾಗಿದ್ದು, ಉಳಿಕೆ ಮಣ್ಣಿನ ತೆರವು ಕಾಮಗಾರಿ ಕೈಗೊಳ್ಳಲಾಗಿದ್ದು ಯಾವುದೇ ಸಮಸ್ಯೆ ಕಂಡುಬಂದಿರುವುದಿಲ್ಲ.
ಹೀಗಾಗಿ ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ಕೂಡ ಮಡಿಕೇರಿ – ಸಂಪಾಜೆ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ.

ಇದರಿಂದಾಗಿ ಮಡಿಕೇರಿ – ಸಂಪಾಜೆ ಹೆದ್ದಾರಿಯಲ್ಲಿ ಹಗಲೂ ರಾತ್ರಿ ವಾಹನ ಸಂಚಾರಕ್ಕೆ ಯಾವುದೇ ನಿಭ೯ಂಧವಿರುವುದಿಲ್ಲ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.