ಸುಳ್ಯ ಎ.ಪಿ.ಎಂ.ಸಿ. ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

0

 

p>

ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್. ಎಂಬವರು ಬಂದಿದ್ದಾರೆ.

ಚಿತ್ರದುರ್ಗದ ಹಿರಿಯೂರು ಎ.ಪಿ.ಎಂ.ಸಿ.ಯಲ್ಲಿ ಕಾರ್ಯದರ್ಶಿ ಯಾಗಿದ್ದ ಇವರು ಇದೀಗ ಸುಳ್ಯಕ್ಕೆ ವರ್ಗಾವಣೆ ಯಾಗಿದ್ದಾರೆ.

LEAVE A REPLY

Please enter your comment!
Please enter your name here