ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

0

p>

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯು ಆ.12 ರಂದು ನಡೆಯುತ್ತಿದೆ.
ಬೆಳಿಗ್ಗೆ ಗಂಟೆ 9.00 ರಿಂದ ಪೂಜೆ ಪ್ರಾರಂಭಗೊಂಡಿದ್ದು ಪೂಜೆಯಲ್ಲಿ ಹಲವಾರು ಜನರು ಪಾಲ್ಗೊಂಡಿದ್ದಾರೆ.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಹಾಗೂ ಸದಸ್ಯರು ,ಭಕ್ತಾದಿಗಳು ಉಪಸ್ಥಿತರಿದ್ದಾರೆ.

LEAVE A REPLY

Please enter your comment!
Please enter your name here