ಸುಳ್ಯ: ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಜನ್ಮದಿನಾಚರಣೆ

0

 

ಭಾರತದ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ|| ಎಸ್. ಆರ್. ರಂಗನಾಥನ್ ಅವರ 130 ನೇ ಜನ್ಮ ದಿನದ ಪ್ರಯುಕ್ತ ಸುಳ್ಯ ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ಪಾಲಕರ ದಿನಾಚರಣೆಯ ಮತ್ತು ಸಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಮಹನೀಯರ ಪುಸ್ತಕ ಪ್ರದರ್ಶನ ಕಾರ್ಯಕ್ರಮವು ಆ.12ರಂದು ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಪ್ರಿನ್ಸಿಪಾಲ್ ವಿ.ಕೆ. ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಂಥಾಲಯದ ಸಿಬ್ಬಂದಿ ವರ್ಗ ಮತ್ತು ಓದುಗರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here