ಕಲ್ಲುಗುಂಡಿ ಗ್ರಾ.ಪಂ.ನಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

0

 

 

ಕಲ್ಲುಗುಂಡಿ ಗ್ರಾ.ಪಂ.ನಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷ ಜಿ.ಕೆ. ಹಮೀದ್, ಪಿಡಿಒ ಸರಿಟಾ ಒಲ್ಗಾ ಡಿಸೋಜಾ, ಗ್ರಾ.ಪಂ. ಸದಸ್ಯರು,ಸಂಜೀವಿನಿ ಸಂಘದ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here