ಗುತಿಗಾರು:ಆಜಾಧಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

0

 

ಕೆ. ಎಸ್. ಎಂ.ಸಿ.ಎ ( ರಿ )ಗುತಿಗಾರು ಹಾಗೂ ಸೈಂಟ್ ಮೇರಿಸ್ ಚರ್ಚ್, ಗುತ್ತಿಗಾರು ಇದರ ಆಶ್ರಯದಲ್ಲಿ ಸ್ವತಂತ್ರ್ಯ ದಿನದ ಅಮೃತ ಮಹೋತ್ಸವದ ಪ್ರಯುಕ್ತ ಗುತ್ತಿಗಾರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗ್ರಾಮ ಮಟ್ಟದ ಪ್ರಬಂಧ ಸ್ಪರ್ಧೆ ಯನ್ನು ಹಮ್ಮಿ ಕೊಳ್ಳಲಾಗಿದೆ. ವಿಷಯ: ಪ್ರಜಾಪ್ರಭುತ್ವ ದೇಶ ನಮ್ಮ ಭಾರತ. ಬಹುಮಾನವಾಗಿ ₹ 2001, 1501, 1001 ಇರಲಿದೆ. ಭಾಗವಹಿಸುವ ಎಲ್ಲಾ ವಿದ್ಯಾರ್ಥಿ ಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಪ್ರಬಂಧ ಸಲ್ಲಿಸುವ ಕೊನೆಯ ದಿನಾಂಕ ಆ. 15 ಆಗಿರುತ್ತದೆ.