ಜಾಲ್ಸೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ರಕ್ಷಾಬಂಧನ ಆಚರಣೆ

0

 

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ರಕ್ಷಾಬಂಧನವನ್ನು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ ವಠಾರದಲ್ಲಿ ಆ.12ರಂದು ಸಂಜೆ ಆಚರಿಸಲಾಯಿತು.


ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಸೇವಾ ಪ್ರಮುಖ್ ನ. ಸೀತಾರಾಮ ಅವರು ರಕ್ಷಾಬಂಧನದ ಮಹತ್ವದ ಕುರಿತು ಬೌದ್ಧಿಕ್ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸುಮಾರು ಮೂವತ್ತಕ್ಕೂ ಅಧಿಕ ಪದಾಧಿಕಾರಿಗಳು ಉಪಸ್ಥಿತರಿದ್ದರು.