ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ರಕ್ಷಾ ಬಂಧನ

0

 

 

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಆಲೆಟ್ಟಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಪಸಮಿತಿ ಆಶ್ರಯದಲ್ಲಿ
ರಕ್ಷಾಬಂಧನವು ಆ.12 ರಂದು ನಡೆಯಿತು.

ಸ್ಥಳೀಯ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಮಕ್ಕಳು ಭಾಗವಹಿಸಿದರು.ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here