ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜ ವಿತರಣೆ

0

 

p>

75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಅಂಗವಾಗಿ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ
ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜ ವಿತರಣೆ ವಿದ್ಯಾರ್ಥಿಗಳಿಗೆ ಆ. 11ರಂದು ರಾಷ್ಟ್ರಧ್ವಜ ವಿತರಣೆ ಮಾಡಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಯವರು ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸುವುದರ ಜೊತೆಗೆ ವಿದ್ಯಾರ್ಥಿಗೆ ರಾಷ್ಟ್ರಧ್ವಜವನ್ನು ವಿತರಣೆ ಮಾಡಿ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರರಿಗೆ ಗೌರವವನ್ನು ಸಲ್ಲಿಸಬೇಕೆಂದು ವಿನಂತಿಸಿಕೊಂಡರು.

LEAVE A REPLY

Please enter your comment!
Please enter your name here