ಮುರ್ಕೆತ್ತಿ ಅಂಗನವಾಡಿ ಕೇಂದ್ರದಲ್ಲಿ ಧ್ವಜಾರೋಹಣ

0

 

ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ್ಕೆತ್ತಿ ಅಂಗನವಾಡಿ ಕೇಂದ್ರ ದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಅವರು ಧ್ವಜಾರೋಹಣ ನೇರವೆರಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ, ಪಾಲ್ತಾಡು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾದ ವೆಂಕಪ್ಪ ಗೌಡ ನಾರ್ಕೊಡು, ಅಂಗನವಾಡಿ ಶಿಕ್ಷಕಿ ಶ್ರೀಮತಿ ಚಂದ್ರಾವತಿ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಶ್ರೀಮತಿ ದೇವಕಿ, ಕೈರುನ್ನೀಸ್, ಮಹಮ್ಮದ್ ಶರೀಫ್,ಉಮ್ಮರ್, ಶ್ರೀಮತಿ ಯಶೋದ, ಶ್ರೀಮತಿ ಸುನೀತಾ, ಶ್ರೀಮತಿ ಹರಿಣಿ, ಶ್ರೀಮತಿ ಕಮಲ ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.