ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿಯವರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ

0

 

ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿಯವರು ಪ್ರಯಾಣಿಸುತ್ತಿದ್ದ ಸೆಲೋರಿಯಾ ಕಾರು ಕಾವು ಬುಶ್ರಾ ಶಾಲೆಯ ತಿರುವು  ಬಳಿ ಬೆಳ್ಳಾರೆಯ ವರ್ತಕರೊಬ್ಬರ  ಓಮಿನಿ ಕಾರಿಗೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯಿಂದ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿಯವರು ಪ್ರಯಾಣಿಸುತ್ತಿದ್ದ ಕಾರಿನ ಮುಂಭಾಗ ಜಖಂಗೊಂಡಿದ್ದು, ಎರಡೂ ಕಾರಿನಲ್ಲಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆಂದು ತಿಳಿದು ಬಂದಿದೆ.