ಕಂದ್ರಪ್ಪಾಡಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ

0

 

 

ರಾಷ್ಟ್ರೀಯ ಸ್ವಯಂ ಸೇವಾ ಸಂಘ ಕಂದ್ರಪ್ಪಾಡಿ ಶಾಖೆಯ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ವು ಜು.12ರಂದು ಸಂಜೆ 5 ಗಂಟೆಗೆ ಸ.ಹಿ.ಪ್ರಾ.ಶಾಲೆ ಕಂದ್ರಪ್ಪಾಡಿ ಇದರ ವಠಾರದಲ್ಲಿ ನಡೆಯಿತು.